ವಾಣಿಜ್ಯರಾಜ್ಯದಲ್ಲಿ ವಹಿವಾಟು ಹೆಚ್ಚಳಕ್ಕೆ ಅಮೆರಿಕ ಒಲವು: 60 ಉದ್ಯಮಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಸಭೆ
ಅಕ್ಕ’ (ಅಮೆರಿಕ ಕನ್ನಡ ಕೂಟಗಳ ಆಗರ) ಸಂಘಟನೆ ಮತ್ತು ಯುಎಸ್- ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ಜಂಟಿಯಾಗಿ ಆಯೋಜಿಸಿದ ಉದ್ಯಮಿಗಳ ದುಂಡು ಮೇಜಿನ ಸಭೆಯಲ್ಲಿ 60ಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ತಮ್ಮ ವಹಿವಾಟು ಮತ್ತು ನೆಲೆಯನ್ನು ವಿಸ್ತರಿಸಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.