ಆರೋಗ್ಯಪ್ರಸವಾನಂತರದ ಮೊದಲ ವರ್ಷ 60 ಲೀಟರ್ ಎದೆ ಹಾಲು ದಾನ ಮಾಡಿದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ! ಜ್ವಾಲಾ ಗುಟ್ಟಾ ಹೀಗೆ ಮಾಡಿದ್ಯಾಕೆ..?
ಪ್ರಸವಾನಂತರದ ಮೊದಲ ವರ್ಷದಲ್ಲಿ, ಚೆನ್ನೈ ಮತ್ತು ಹೈದರಾಬಾದ್ನ ಸರ್ಕಾರಿ ಆಸ್ಪತ್ರೆಗಳಿಗೆ 60 ಲೀಟರ್ ಎದೆ ಹಾಲು ದಾನ ಮಾಡಿದ್ದು, ಅದನ್ನು ಯಾಕೆ ಮಾಡಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ.