ರಾಜ್ಯರಾಜ್ಯದಲ್ಲಿ 1,600 ಅಕ್ರಮ ಶಾಲೆ, ಪಿಯು ಕಾಲೇಜುಗಳು ಇವೆ; ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಯತ್ನ: ಮಧು ಬಂಗಾರಪ್ಪ
ರಾಜ್ಯದಲ್ಲಿ 1600 ಅನಧಿಕೃತ ಶಾಲೆಗಳು ಇವೆ. ದಾಖಲೆಗಳು ಸರಿಯಿಲ್ಲದೆ ಇರುವ ಈ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಇದಕ್ಕಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚಿಸಲಾಗಿದೆ.