ಸಮಯಕ್ಕೆ ಸರಿಯಾಗಿ ಸಿಗದ ಬೆಡ್, ಚಿಕಿತ್ಸೆ ವಿಳಂಬದಿಂದಾಗಿ ಕಳೆದ 1 ತಿಂಗಳಿಂದ ರಾಜ್ಯದಲ್ಲಿ ಸುಮಾರು 600 ರೋಗಿಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ