ದೇಶದ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸೆಪ್ಟೆಂಬರ್ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ರು6,084.66 ಕೋಟಿ ನಿವ್ವಳ ಲಾಭಗಳಿಸಿದೆ...