ದೇಶರಾಜಕೀಯ ಪಕ್ಷಗಳ ದೇಣಿಗೆ ಭರ್ಜರಿ ಹೆಚ್ಚಳ: ಕಳೆದ ವರ್ಷ 614 ಕೋಟಿ ಸಂಗ್ರಹಿಸಿದ ಬಿಜೆಪಿ, ಕಾಂಗ್ರೆಸ್ ಗೆ ಕೇವಲ 95 ಕೋಟಿ
ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಳೆದ ವರ್ಷ ಆಡಳಿತರೂಢ ಬಿಜೆಪಿ ಬರೋಬ್ಬರಿ 614 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿ.