ರಾಜ್ಯಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 592 ಸೇರಿ ರಾಜ್ಯದಲ್ಲಿ 617 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,65,452ಕ್ಕೆ ಏರಿಕೆಯಾಗಿದೆ.