61st Kannada Rajyotsava

70ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು.

69ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ರಾಜ್ಯಾದ್ಯಂತ 61ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ
61ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ರಾಜಧಾನಿ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧೆಡೆ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ.

ಕನ್ನಡ ಮಾಧ್ಯಮ ಜಾರಿಗೆ ಸಂವಿಧಾನ ತಿದ್ದುಪಡಿಯೊಂದೇ ದಾರಿ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸಂಪೂರ್ಣವಾಗಿ ಕನ್ನಡ ಮಾಧ್ಯಮ ಜಾರಿಯಾಗಬೇಕು ಎಂದರೆ ಅದು ಕೇವಲ ಸಂವಿಧಾನ ತಿದ್ದುಪಡಿಯಿಂದ ಮಾತ್ರವೇ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

