ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು(ಎಸ್ಎಲ್ಎಸ್ಡಬ್ಲ್ಯುಸಿಸಿ) 3,607.19 ಕೋಟಿ ರೂಪಾಯಿ ಮೌಲ್ಯದ 62 ಕೈಗಾರಿಕಾ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ.