ವಿದೇಶನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; 626 ಮೃತದೇಹ ಪತ್ತೆ, 2000ಕ್ಕೂ ಹೆಚ್ಚು ಜನ ನಾಪತ್ತೆ
ಹಿಮಾಲಯ ರಾಷ್ಟ್ರದ ಎಂಟು ಜಿಲ್ಲೆಗಳಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಹಾಗೂ ನಿರ್ವಹಣಾ ಪ್ರಾಧಿಕಾರ(ಎನ್ಡಿಆರ್ಆರ್ಎಂಎ) ಶನಿವಾರ ತಿಳಿಸಿದೆ.