ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸುಂಕ ಅಧಿಕಾರಿಗಳು 63 ಲಕ್ಷ ರೂ. ಮೌಲ್ಯದ 1.575 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.