ವಿದೇಶಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ: 632 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಆಫ್ರಿಕಾದ ಮೊರಾಕ್ಕೊದಲ್ಲಿ ಮುಂಜಾನೆ ವೇಳೆ ಭಾರೀ ಪ್ರಮಾಣದ ಭೂಕಂಪನ ಸಂಭವಿಸಿದೆ. ಪರಿಣಾಮವಾಗಿ ಅನೇಕ ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 632 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ