ವಿದೇಶIsraeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!
ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.