ವಾಯುಮಾಲಿನ್ಯದಿಂದ ತತ್ತರಿಸಿರುವ ದೆಹಲಿಯಲ್ಲಿ ಪರಿಸರ ಸ್ನೇಹಿ ಗ್ರೀನ್ ಪಟಾಕಿ ಮಾತ್ರವೇ ಮಾರಾಟ ಮಾಡಬೇಕೆಂದು ಆದೇಶ ಹೊರಡಿಸಿದ್ದರೂ ದೆಹಲಿಯಲ್ಲಿ 640 ಕೆ.ಜಿಯಷ್ಟು ಪಟಾಕಿಗಳು ಸಿಕ್ಕಿದ್ದು, ಪ್ರಕರಣ ದಾಖಲಿಸಲಾಗಿದೆ.