ದೇಶಲಾಕ್ ಡೌನ್ ನಲ್ಲಿ ಸಿಲುಕಿದ್ದ 6.48 ಲಕ್ಷಕ್ಕೂ ಹೆಚ್ಚು ಜನರನ್ನು ತವರಿಗೆ ತಲುಪಿಸಿದ ಶ್ರಮಿಕ ರೈಲು
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದ ಸುಮಾರು 6.48 ಲಕ್ಷ ವಲಸೆ ಕಾರ್ಮಿಕರನ್ನು 542 ಶ್ರಮಿಕ ವಿಶೇಷ ರೈಲುಗಳ ಮೂಲಕ ಅವರ ಊರುಗಳಿಗೆ ತಲುಪಿಸಲಾಗಿದೆ.