ಚಲಿಸುವ ರೈಲುಗಳ ಮೇಲೆ ಕಳೆದ ಐದು ದಿನಗಳಲ್ಲಿ ದಾಳಿ ನಡೆಸಿದ ಸರ್ಕಾರಿ ರೈಲ್ವೆ ಪೊಲೀಸರು 65.47 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.