ರಾಜ್ಯಕನ್ನಡ ರಾಜ್ಯೋತ್ಸವ ಎಂದರೆ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ: ಮಾಜಿ ಸಿಎಂ ಸಿದ್ದರಾಮಯ್ಯ
65ನೇ ಕನ್ನಡ ರಾಜ್ಯೋತ್ಸವ ದಿನ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.