ರಾಜಕೀಯಮುಖ್ಯಮಂತ್ರಿ 660 KV ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ; ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು: ಮುನಿರತ್ನ
ಕಾಂಗ್ರೆಸ್ನಲ್ಲಿ ಕಣ್ಣಿಲ್ಲದ ಮೈತ್ರಿ ಇದೆ. ಅಂದು ಸಿಎಂ, ಡಿಸಿಎಂ ಎರಡು ಪಕ್ಷದ ಮೈತ್ರಿಯಲ್ಲಿದ್ದ ಪರಿಸ್ಥಿತಿ ಇದೆ. ಇಂದು ಕುಮಾರಸ್ವಾಮಿ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಪರಮೇಶ್ವರ್ ಜಾಗದಲ್ಲಿ ಡಿಸಿಎಂ ಇದ್ದಾರೆ. ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು ಎಂದಿದ್ದಾರೆ.