666 Operation Dream Theatre

666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಟೀಸರ್
ವಿಡಿಯೋ

666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಟೀಸರ್

ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಲ್ಲಿ '666 ಆಪರೇಷನ್ ಡ್ರೀಮ್ ಥಿಯೇಟರ್' ಸಾಂಗ್ ಶೂಟಿಂಗ್!
ಸಿನಿಮಾ ಸುದ್ದಿ

ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಲ್ಲಿ '666 ಆಪರೇಷನ್ ಡ್ರೀಮ್ ಥಿಯೇಟರ್' ಸಾಂಗ್ ಶೂಟಿಂಗ್!

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಈ ಹಾಡಿಗೆ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಮಾಡ್ತಿದ್ದು, ಕಲಾ ನಿರ್ದೇಶಕ ವಿಶ್ವಾಸ್ ಕಶ್ಯಪ್ ಅದಕ್ಕಾಗಿ ಭರ್ಜರಿಯಾದ ಸೆಟ್ ಹಾಕಿದ್ದಾರೆ.‌

'666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರಕ್ಕೆ ಪ್ರಿಯಾಂಕಾ ಮೋಹನ್ ಎಂಟ್ರಿ; ಫಸ್ಟ್ ಲುಕ್ ಪೋಸ್ಟರ್ ರಿಲೀಸ್!
ಸಿನಿಮಾ ಸುದ್ದಿ

'666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರಕ್ಕೆ ಪ್ರಿಯಾಂಕಾ ಮೋಹನ್ ಎಂಟ್ರಿ; ಫಸ್ಟ್ ಲುಕ್ ಪೋಸ್ಟರ್ ರಿಲೀಸ್!

ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ವೈಶಾಕ್ ಜೆ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಅವರ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ.

666 ಆಪರೇಷನ್ ಡ್ರೀಮ್ ಥಿಯೇಟರ್‌: ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ ಮೋಹನ್
ಸಿನಿಮಾ ಸುದ್ದಿ

666 ಆಪರೇಷನ್ ಡ್ರೀಮ್ ಥಿಯೇಟರ್‌: ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ ಮೋಹನ್

ಪೋಸ್ಟರ್ ಹಾಗೂ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಸೆಟ್, ಶೂಟಿಂಗ್ ವಿಚಾರವಾಗಿಯೂ ಸಿನಿಮಾ ಪ್ರೇಮಿಗಳ ಕುತೂಹಲ ಹೆಚ್ಚಿಸಿದೆ.

'666 ಆಪರೇಷನ್ ಡ್ರೀಮ್ ಥಿಯೇಟರ್': ಹೇಮಂತ್ ಎಂ ರಾವ್ ನಿರ್ದೇಶನದ ಚಿತ್ರದಲ್ಲಿ ಶಿವರಾಜಕುಮಾರ್- ಧನಂಜಯ್
ಸಿನಿಮಾ ಸುದ್ದಿ

'666 ಆಪರೇಷನ್ ಡ್ರೀಮ್ ಥಿಯೇಟರ್': ಹೇಮಂತ್ ಎಂ ರಾವ್ ನಿರ್ದೇಶನದ ಚಿತ್ರದಲ್ಲಿ ಶಿವರಾಜಕುಮಾರ್- ಧನಂಜಯ್

ಶಿವರಾಜ್‌ಕುಮಾರ್ ಅವರೊಂದಿಗೆ ನಟ ಡಾಲಿ ಧನಂಜಯ್ ಕೂಡ ನಟಿಸುತ್ತಿದ್ದಾರೆ. ಟಗರು ಚಿತ್ರದ ಬಳಿಕ ಮತ್ತೊಮ್ಮೆ ಇಬ್ಬರು ನಟರು ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.