ರಾಜ್ಯಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ.