67th kannada rajyotsava

ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದಲ್ಲಿ ಪುಣ್ಯ ಮಾಡಿರಬೇಕು: ಸಿಎಂ ಬೊಮ್ಮಾಯಿ
ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದದಲ್ಲಿ ಪುಣ್ಯ ಮಾಡಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ನಟ ಪುನೀತ್'ಗೆ ಇಂದು ಕರ್ನಾಟಕ ರತ್ನ: ವಿಧಾನಸೌಧದ ಬಳಿ ಹೆಚ್ಚಿದ ಭದ್ರತೆ, ಮಾರ್ಗ ಬದಲಾವಣೆ
ನಾಡಿನಾದ್ಯಂತ ಮಂಗಳವಾರ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯೋತ್ಸವ ಸಂಭ್ರಮದ ವೇಳೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದಾನ ಮಾಡಲಿದೆ.

ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ
ರಾಜ್ಯದಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

67ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ; ಎಲ್ಲೆಡೆ ಹರಡಿದ ಕನ್ನಡದ ಕಂಪು, ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ
ರಾಜ್ಯಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

