ರಾಜ್ಯಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.