69th Kannada Rajyostava

70ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ದೇಶ

70ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ: ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
ರಾಜ್ಯ

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ: ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣಗಳಲ್ಲಿ, ಕನ್ನಡ ಮತ್ತೆ ಕನ್ನಡಿಗರಿಗೆ ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಇಂತವರ ವಿರುದ್ಧ ಸರ್ಕಾರ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ.

69ನೇ ಕರ್ನಾಟಕ ರಾಜ್ಯೋತ್ಸವ: ಎಲ್ಲೆಡೆ ಹರಡಿದ ಕನ್ನಡದ ಕಂಪು; ಪಟಾಕಿ ಸಿಡಿಸಿ ಸಂಭ್ರಮ
ರಾಜ್ಯ

69ನೇ ಕರ್ನಾಟಕ ರಾಜ್ಯೋತ್ಸವ: ಎಲ್ಲೆಡೆ ಹರಡಿದ ಕನ್ನಡದ ಕಂಪು; ಪಟಾಕಿ ಸಿಡಿಸಿ ಸಂಭ್ರಮ

ಚೆನ್ನಮ್ಮ ‌ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರ ಜಮಾಯಿಸಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ವೈಭವದ ರಾಜ್ಯೋತ್ಸವವನ್ನು ಆಚರಿಸಿದರು. ಈ ವೇಳೆ ಕೆಂಪು-ಹಳದಿ ಬಣ್ಣದ ಬಲೂನ್‌‌ಗಳ ಗುಚ್ಚವನ್ನು ಆಕಾಶಕ್ಕೆ ತೇಲಿ ಬಿಟ್ಟರು.