ರಾಜ್ಯಕನ್ನಡ ರಾಜ್ಯೋತ್ಸವ: 69 ಸಾಧಕರ ಆಯ್ಕೆಗೆ ಸಮಿತಿ ರಚನೆ
69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.