ದೇಶ69ನೇ ಗಣರಾಜ್ಯೋತ್ಸವ: ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ
69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.