69ನೇ ಗಣರಾಜ್ಯೋತ್ಸವ

69ನೇ ಗಣರಾಜ್ಯೋತ್ಸವ ಪರೇಡ್: ರಾಜಪಥ್'ನಲ್ಲಿ ಕಣ್ಮನ ಸೆಳೆದ ಕರ್ನಾಟಕದ ವನ್ಯಜೀವಿ ಸ್ತಬ್ದ ಚಿತ್ರ
ದೇಶ

69ನೇ ಗಣರಾಜ್ಯೋತ್ಸವ ಪರೇಡ್: ರಾಜಪಥ್'ನಲ್ಲಿ ಕಣ್ಮನ ಸೆಳೆದ ಕರ್ನಾಟಕದ ವನ್ಯಜೀವಿ ಸ್ತಬ್ದ ಚಿತ್ರ

ದೇಶದಾದ್ಯಂತ 69ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯ ರಾಜಪಥ್ ನಲ್ಲಿ ನಡೆಯುತ್ತಿರುವ ಆಕರ್ಷಕ ಪರಡೇನಲ್ಲಿ ಕರ್ನಾಟಕ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಿದ್ದು, ಗಣ್ಯಾತಿಗಣ್ಯರ ಗಮನವನ್ನು ಸೆಳೆದಿದೆ...

69ನೇ ಗಣರಾಜ್ಯೋತ್ಸವ:ಹುತಾತ್ಮ ಯೋಧರಿಗೆ ಗೌರವ ನಮನ, ಆಸಿಯಾನ್ ನಾಯಕರು ಭಾಗಿ
ದೇಶ

69ನೇ ಗಣರಾಜ್ಯೋತ್ಸವ:ಹುತಾತ್ಮ ಯೋಧರಿಗೆ ಗೌರವ ನಮನ, ಆಸಿಯಾನ್ ನಾಯಕರು ಭಾಗಿ

ಅಭೂತಪೂರ್ವ ಭದ್ರತೆಯೊಂದಿಗೆ ಆಸಿಯಾನ್ ದೇಶಗಳ 10 ನಾಯಕರ ಉಪಸ್ಥಿತಿಯಲ್ಲಿ ದೆಹಲಿಯ ರಾಜಪಥ್ ನಲ್ಲಿ ದೇಶದ 69ನೇ ಗಣರಾಜ್ಯೋತ್ಸವ .....

69ನೇ ಗಣರಾಜ್ಯೋತ್ಸವ‌‌: ರಾಹುಲ್‌ ಗಾಂಧಿಗೆ 4ನೇ ಸಾಲಿನಲ್ಲಿ ಸ್ಥಾನ, ಕಾಂಗ್ರೆಸ್ ನಾಯಕರ ಕಿಡಿ
ದೇಶ

69ನೇ ಗಣರಾಜ್ಯೋತ್ಸವ‌‌: ರಾಹುಲ್‌ ಗಾಂಧಿಗೆ 4ನೇ ಸಾಲಿನಲ್ಲಿ ಸ್ಥಾನ, ಕಾಂಗ್ರೆಸ್ ನಾಯಕರ ಕಿಡಿ

69ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಯಲ್ಲಿ ಆಯೋಜನೆಯಾಗಿರುವ ಪಥಸಂಚಲನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

69ನೇ ಗಣರಾಜ್ಯೋತ್ಸವ: ಕೇರಳ ಸರ್ಕಾರಕ್ಕೆ ಸಡ್ಡು ಹೊಡೆದ ಭಾಗ್ವತ್ ರಿಂದ ತ್ರಿವರ್ಣ ಧ್ವಜಾರೋಹಣ
ದೇಶ

69ನೇ ಗಣರಾಜ್ಯೋತ್ಸವ: ಕೇರಳ ಸರ್ಕಾರಕ್ಕೆ ಸಡ್ಡು ಹೊಡೆದ ಭಾಗ್ವತ್ ರಿಂದ ತ್ರಿವರ್ಣ ಧ್ವಜಾರೋಹಣ

ಗಣರಾಜ್ಯೋತ್ಸವ ದಿನದಂದ ತ್ರಿವರ್ಣ ಧ್ವಜಾರೋಹಣ ಸಂಬಂಧ ಕೇರಳ ಸರ್ಕಾರ ಹೊರಡಿಸಿದ್ದ ಸುತ್ತೋಲೆಯ ಹೊರತಾಗಿಯೂ, ಸಿಎಂ ಪಿಣರಾಯಿ ವಿಜಯನ್ ಗೆ ಸೆಡ್ಡು ಹೊಡೆದಿರುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ.

69ನೇ ಗಣರಾಜೋತ್ಸವ: ಗಡಿಯಲ್ಲಿ ಉದ್ವಿಗ್ನ ವಾತಾವರಣ, ಪಾಕ್ ಜೊತೆ ಸಿಹಿ ವಿನಿಮಯ ಮಾಡಿಕೊಳ್ಳದ ಬಿಎಸ್ಎಫ್
ದೇಶ

69ನೇ ಗಣರಾಜೋತ್ಸವ: ಗಡಿಯಲ್ಲಿ ಉದ್ವಿಗ್ನ ವಾತಾವರಣ, ಪಾಕ್ ಜೊತೆ ಸಿಹಿ ವಿನಿಮಯ ಮಾಡಿಕೊಳ್ಳದ ಬಿಎಸ್ಎಫ್

ದೇಶದಾದ್ಯಂತ 69ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂತಸ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿಲುವ ಪಾಕಿಸ್ತಾನದ ಸೈನಿಕರೊಂದಿಗೆ ಸಿಹಿ ವಿನಿಮಯ ಮಾಡಿಕೊಳ್ಳುವುದಕ್ಕೆ...

69ನೇ ಗಣರಾಜ್ಯೋತ್ಸವ: ವಾಘಾ ಗಡಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಯೋಧರು
ದೇಶ

69ನೇ ಗಣರಾಜ್ಯೋತ್ಸವ: ವಾಘಾ ಗಡಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಯೋಧರು

ದೇಶದಾದ್ಯಂತ 69ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಯೋಧರು ಸಿಹಿ ಹಂಚಿ ಸಂಭ್ರವನ್ನು ಆಚರಿಸಿದ್ದಾರೆ...

ಎದೆಗೆ ಗುಂಡು ಹೊಕ್ಕುತ್ತಿದ್ದರೂ ತಪ್ಪಿಸಿಕೊಳ್ಳಲು ಬಿಡದೆ 3 ಉಗ್ರರ ಹತ್ಯೆಗೈದ ವೀರ ಯೋಧನಿಗೆ ಅಶೋಕ ಚಕ್ರ!
ದೇಶ

ಎದೆಗೆ ಗುಂಡು ಹೊಕ್ಕುತ್ತಿದ್ದರೂ ತಪ್ಪಿಸಿಕೊಳ್ಳಲು ಬಿಡದೆ 3 ಉಗ್ರರ ಹತ್ಯೆಗೈದ ವೀರ ಯೋಧನಿಗೆ ಅಶೋಕ ಚಕ್ರ!

ಎದೆಗೆ ಗುಂಡುಗಳು ಹೊಕ್ಕುತ್ತಿದ್ದರೂ ಉಗ್ರರು ತಪ್ಪಿಸಿಕೊಳ್ಳಲು ಬಿಡದೇ ಮೂವರು ಉಗ್ರರ ಹತ್ಯೆಗೈದ ಭಾರತೀಯ ವಾಯುಸೇನೆಯ ಗುರುಡಾ ಪಡೆಯ ಕಮಾಂಡೋ ವೀರ ಹುತಾತ್ಮ ಯೋಧ ಜ್ಯೋತಿ ಪ್ರಕಾಶ್ ನಿರಾಲ ಅವರ ಪತ್ನಿಗೆ ಶುಕ್ರವಾರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.