ಸಿನಿಮಾ69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos
ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು.