ದೇಶಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ
ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.