6killed

ಕಾರವಾರ: ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; 7 ಯುವಕರು ಸ್ಥಳದಲ್ಲೇ ಸಾವು; Video
ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು

ವಿಜಯಪುರ: ಮನಗೂಳಿ ಬಳಿ ಎಸ್ಯುವಿ- ಖಾಸಗಿ ಬಸ್ ಭೀಕರ ಅಪಘಾತ; ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಸ್ಥಳದಲ್ಲೇ ಅರು ಮಂದಿ ಸಾವು
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಹೆದ್ದಾರಿ ಮೀಡಿಯ್ಗೆನ್ ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್‌ಎಲ್ ಬಸ್‌ಗೆ ಡಿಕ್ಕಿ ಹೊಡೆದಿದೆ.

ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು
ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ: ಆರು ಮಹಿಳೆಯರ ದಾರುಣ ಸಾವು, ನಾಲ್ವರಿಗೆ ಗಂಭೀರ ಗಾಯ
ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

