6th Phase

Lok Sabha election 2024, 6ನೇ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39.13ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
ದೇಶ

Lok Sabha election 2024, 6ನೇ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39.13ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಉತ್ತರ ಪ್ರದೇಶದ 14 ಸ್ಥಾನಗಳು, ಹರ್ಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಪ್ರಗತಿಯಲ್ಲಿದೆ.

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಈ ವರೆಗೆ ಶೇ.17.19 ರಷ್ಟು ಮತದಾನ, ನಿರ್ಭೀತಿಯಿಂದ ಮತದಾನ ಮಾಡುವಂತೆ ಪ್ರಧಾನಿ ಕರೆ
ದೇಶ

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಈ ವರೆಗೆ ಶೇ.17.19 ರಷ್ಟು ಮತದಾನ, ನಿರ್ಭೀತಿಯಿಂದ ಮತದಾನ ಮಾಡುವಂತೆ ಪ್ರಧಾನಿ ಕರೆ

ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

ಮತ ಹಾಕದೆ ವಿಷಾದ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್
ದೇಶ

ಮತ ಹಾಕದೆ ವಿಷಾದ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶದ ರಾಜಘಡ ಜಿಲ್ಲೆಯಲ್ಲಿ ಮತ ಚಲಾಯಿಸುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ ಶೇ.  63. 3 ರಷ್ಟು ಮತದಾನ- ಚುನಾವಣಾ ಆಯೋಗ
ದೇಶ

ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ ಶೇ. 63. 3 ರಷ್ಟು ಮತದಾನ- ಚುನಾವಣಾ ಆಯೋಗ

ಏಳು ರಾಜ್ಯಗಳ 59 ಸ್ಥಾನಗಳಿಗೆ ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಶೇ. 63. 3 ರಷ್ಟು ದಾಖಲೆಯ ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.