6th Phase Voting

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ.57.30ರಷ್ಟು ಮತದಾನ, ಅಲ್ಲಲ್ಲಿ ಹಿಂಸಾಚಾರ
ದೇಶ

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ.57.30ರಷ್ಟು ಮತದಾನ, ಅಲ್ಲಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಆರನೇ ಹಂತದ ಮತದಾನ ಗುರುವಾರ ನಡೆಯುತ್ತಿದ್ದು, ಮಧ್ಯಾಹ್ನ 1.28ರ ವೇಳೆಗೆ ಶೇಕಡಾ 57.30ರಷ್ಟು ಮತದಾನವಾಗಿದೆ.

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, 10 ಗಂಟೆ ವೇಳೆಗೆ 11.16ರಷ್ಟು ಮತದಾನ
ದೇಶ

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, 10 ಗಂಟೆ ವೇಳೆಗೆ 11.16ರಷ್ಟು ಮತದಾನ

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 10 ಗಂಟೆಯ ವೇಳೆಗೆ 11.16ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಲೋಕ ಸಮರ: 6ನೇ ಹಂತದ ಮತದಾನ, ಕಣದಲ್ಲಿ ಘಟಾನುಘಟಿ ನಾಯಕರು
ದೇಶ

ಲೋಕ ಸಮರ: 6ನೇ ಹಂತದ ಮತದಾನ, ಕಣದಲ್ಲಿ ಘಟಾನುಘಟಿ ನಾಯಕರು

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ ಸಂಜೆ 5 ರ ವೇಳೆಗೆ ಶೇ.51.99 ರಷ್ಟು ಮತದಾನ
ದೇಶ

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ ಸಂಜೆ 5 ರ ವೇಳೆಗೆ ಶೇ.51.99 ರಷ್ಟು ಮತದಾನ

17 ನೇ ಲೋಕಸಭೆ ನಡೆಯುತ್ತಿರುವ 6 ನೇ ಹಂತದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.51.99 ರಷ್ಟು ಮತದಾನ ನಡೆದಿದೆ.

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ವೇಳೆಗೆ 30.76ರಷ್ಟು ಮತದಾನ
ದೇಶ

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ವೇಳೆಗೆ 30.76ರಷ್ಟು ಮತದಾನ

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ 30.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.