ರಾಜ್ಯ6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ; ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವ
ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.