ರಾಜ್ಯಬೆಳಗಾವಿ ಚಳಿಗಾಲದ ಅಧಿವೇಶನದ ನಂತರ ರಾಜ್ಯದಲ್ಲಿ 6ನೇ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಸಾಧ್ಯತೆ
ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ, ಮಲೆ ಮಹದೇಶ್ವರ(ಎಂಎಂ ಹಿಲ್ಸ್) ವನ್ಯಜೀವಿ ಅಭಯಾರಣ್ಯ ಕರ್ನಾಟಕದ ಆರನೇ ಮತ್ತು ಬಹು ನಿರೀಕ್ಷಿತ ಹುಲಿ ಸಂರಕ್ಷಿತ ಪ್ರದೇಶ