6ನೇ ವೇತನ ಆಯೋಗ

ರಾಜ್ಯ ಸರ್ಕಾರಿ ಸಿಬ್ಬಂದಿಯಿಂದ ವೇತನ ಹೆಚ್ಚಳಕ್ಕೆ ಒತ್ತಡ; ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ ಹೊರೆ!
ರಾಜ್ಯ

ರಾಜ್ಯ ಸರ್ಕಾರಿ ಸಿಬ್ಬಂದಿಯಿಂದ ವೇತನ ಹೆಚ್ಚಳಕ್ಕೆ ಒತ್ತಡ; ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ ಹೊರೆ!

ಆರನೇ ವೇತನ ಆಯೋಗದ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರಿ ಸಿಬ್ಬಂದಿಗಳು ವೇತನ ಹೆಚ್ಚಳಕ್ಕೆ ಒತ್ತಡ ಹೇರುತ್ತಿದ್ದು ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 12 ಸಾವಿರ ಕೋಟಿ ರೂ ಹೊರೆ ಬೀಳುವ ಸಾಧ್ಯತೆ ಇದೆ.

ಮುಜರಾಯಿ ಇಲಾಖೆ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ
ರಾಜ್ಯ

ಮುಜರಾಯಿ ಇಲಾಖೆ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ.

6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ, ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ
ರಾಜ್ಯ

6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ, ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ

ಪ್ರಸ್ತುತದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಈಗಾಗಲೇ ಈ ಕುರಿತು ಸ್ಪಷ್ಟವಾಗಿ ಹೇಳಲಾಗಿದ್ದು, ಈಗಲೂ ಹಠ ಮಾಡುವುದು ಸರಿಯಲ್ಲ. ಈಗಲಾದರೂ ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. 

ಸರ್ಕಾರ 6ನೇ ವೇತನ ಆಯೋಗದ ವರದಿ ಒಪ್ಪಿದೆ, ಏ.1ರಿಂದ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯ ಬಜೆಟ್

ಸರ್ಕಾರ 6ನೇ ವೇತನ ಆಯೋಗದ ವರದಿ ಒಪ್ಪಿದೆ, ಏ.1ರಿಂದ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ...

ಕರ್ನಾಟಕ: 6ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೇ 30ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು
ರಾಜ್ಯ

ಕರ್ನಾಟಕ: 6ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೇ 30ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು

ಆರನೇ ವೇತನ ಆಯೋಗದ ಶಿಫಾರಸುಗಳ ವರದಿಯನ್ನು ನಿವೃತ್ತ ಅಧಿಕಾರಿ ಎಮ್.ಆರ್. ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತು.