ರಾಜ್ಯಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು
ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.