ದೇಶಗುಪ್ತಚರ ಸಂಸ್ಥೆಯ ಸಿಬ್ಬಂದಿ ಅಂಕಿತ್ ಕೊಲೆ ಪ್ರಕರಣ: ಆರೋಪಿ ತಹೀರ್ ಹುಸೇನ್ 7 ದಿನ ಪೊಲೀಸ್ ವಶಕ್ಕೆ
ಈಶಾನ್ಯ ದೆಹಲಿಯಲ್ಲಿ ನಡೆದ ಭೀಕರ ಕೋಮುಗಲಭೆಯ ವೇಳೆ ಹತ್ಯೆಯಾದ ಗುಪ್ತಚರ ಸಂಸ್ಥೆಯ ಸಿಬ್ಬಂದಿ ಅಂಕಿತ್ ಶರ್ಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ ಕಾರ್ಪೊರೇಟರ್ ತಹೀರ್ ಹುಸೇನ್ ಅವರನ್ನು ಕೋರ್ಟ್ ಏಳು ದಿನ ಪೊಲೀಸ್ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.