ರಾಜ್ಯತುಂಗಭದ್ರಾ ಡ್ಯಾಮ್ ನ 7 ಗೇಟ್ಗಳು ಡ್ಯಾಮೇಜ್: ಜಲಾಶಯದ ಸುರಕ್ಷತೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಮಾಹಿತಿ
ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ 4, 11, 18, 20, 24, 27 ಹಾಗೂ 28 ಬೆಂಡ್ ಆಗಿವೆ. ಇವರಲ್ಲಿ 6 ಗೇಟ್ಗಳನ್ನು ಸಂಪೂರ್ಣವಾಗಿ ಎತ್ತಲು ಅಥವಾ ಇಳಿಸಲು ಸಾಧ್ಯವಾಗುತ್ತಿಲ್ಲ.