ರಾಜ್ಯರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಸರಬರಾಜು: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು.