ದೇಶಜಮ್ಮು-ಕಾಶ್ಮೀರ: ಏಳು ತಿಂಗಳ ಹಸುಗೂಸು, 8 ವರ್ಷದ ಬಾಲಕನಿಗೆ ಕೊರೋನಾ ಪಾಸಿಟಿವ್!
ಜಮ್ಮು- ಕಾಶ್ಮೀರದಲ್ಲಿ ಏಳು ತಿಂಗಳ ಹಸುಗೂಸು ಹಾಗೂ ಎಂಟು ವರ್ಷದ ಬಾಲಕನೋರ್ವನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.