ರಾಜ್ಯಬಳ್ಳಾರಿಯಲ್ಲಿ ಘೋರ ಕೃತ್ಯ: ಸುತ್ತಿಗೆಯಿಂದ ಹೊಡೆದು ಪತ್ನಿ, 7 ತಿಂಗಳ ಮಗಳನ್ನು ಕೊಂದು ವ್ಯಕ್ತಿ ಪರಾರಿ!
ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ, ಎಪಿಎಂಸಿ (APMC) ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.