ರಾಜ್ಯಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ: ಸರ್ಕಾರಿ ಶಾಲೆಗಳಿಗೆ 7 ಅಂಶಗಳ ಸೂತ್ರವನ್ನು ಹೊರಡಿಸಿದ ಶಿಕ್ಷಣ ಇಲಾಖೆ
2024-25ರ ಹೊಸ ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಏಳು ಅಂಶಗಳ ಪರಿಹಾರವನ್ನು ಸೂಚಿಸಿದೆ.