ರಾಜ್ಯಮೋದಿ ಸರ್ಕಾರಕ್ಕೆ 7 ವರ್ಷ: ರಾಜ್ಯದಾದ್ಯಂತ ಬಿಜೆಪಿ ನಾಯಕರಿಂದ 'ಕೋವಿಡ್ ಸೇವಾ ದಿನ' ಆಚರಣೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರಕಾರ ಏಳನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ವತಿಯಿಂದ ಭಾನುವಾರ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೋವಿಡ್ ಪೀಡಿತರು, ಪೌರಕಾರ್ಮಿಕರಿಗೆ ನೆರವು ನೀಡಲಾಯಿತು.