ವಿದೇಶಇಸ್ಲಾಮೇತರ ವಿವಾಹ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿಗೆ 7 ವರ್ಷ ಜೈಲು ಶಿಕ್ಷೆ
ಪಾಕಿಸ್ತಾನದ ನ್ಯಾಯಾಲಯ ಶನಿವಾರ 'ಇಸ್ಲಾಮೇತರ ನಿಕಾಹ್' ಪ್ರಕರಣದಲ್ಲಿ, ಪ್ರಸ್ತುತ ಜೈಲಿನಲ್ಲಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.