ವಿದೇಶಭಾರತದ ರೈತರ ಪ್ರತಿಭಟನೆ: ಧ್ವನಿ ಎತ್ತುವಂತೆ ಅಮೆರಿಕದ ಏಳು ಸಂಸದರಿಂದ ಮೈಕ್ ಪೊಂಪಿಯೋಗೆ ಪತ್ರ!
ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಭಾರತೀಯ-ಅಮೆರಿಕನ್ ಕಾಂಗ್ರೆಸ್ ಮಹಿಳೆ ಪ್ರಮೀಳಾ ಜೈಪಾಲ್ ಸೇರಿದಂತೆ ಅಮೆರಿಕದ ಕಾರ್ಯದರ್ಶಿ ಮೈಕ್ ಪೋಂಪಿಯೋಗೆ ಪತ್ರ ಬರೆದಿದ್ದು, ಭಾರತದ ಸಚಿವರೊಂದಿಗೆ ರೈತರ ಪ್ರತಿಭಟನೆಯ ವಿಷಯವನ್ನು ಪ್ರಸ್ತಾಪಿಸುವಂತೆ ಹೇಳಿದ್ದಾರೆ.