ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್ಐಆರ್ಗಳನ್ನು ದಾಖಲಿಸಲಾಗಿದೆ.