ರಾಜ್ಯಹಿಂದೂಗಳ ವೋಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಜನರ ವಿರುದ್ಧ ಎಫ್ಐಆರ್
ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಎಫ್ಐಆರ್.