ರಾಜ್ಯಕ್ರೆಸ್ಟ್ ಗೇಟ್ ದುರಸ್ತಿ ನಂತರ ತುಂಗಭದ್ರಾ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ 7 ಟಿಎಂಸಿ ಅಡಿ ಏರಿಕೆ
ಖ್ಯಾತ ಅಣೆಕಟ್ಟೆ ತಜ್ಞ, ನಿವೃತ್ತ ಎಂಜಿನಿಯರ್ ಕನ್ನಯ್ಯ ನಾಯ್ಡು ನೇತೃತ್ವದ ತಜ್ಞರ ತಂಡ ಕ್ರೆಸ್ಟ್ ಗೇಟ್ ಸಂಖ್ಯೆ 19ಕ್ಕೆ ಐದು ಸ್ಟಾಪ್ಲಾಗ್ಗಳನ್ನು ಯಶಸ್ವಿಯಾಗಿ ಅಳವಡಿಸಿದ್ದರು. ಇದಾದ, ಎರಡು ವಾರಗಳಲ್ಲಿ ಅಣೆಕಟ್ಟೆ ಮತ್ತೆ ಭರ್ತಿಯಾಗಲಿದೆ ಎಂದು ಅವರು ಭರವಸೆ ನೀಡಿದ್ದರು.