7 ಮಂದಿ ಸಾವು

ಯಾದಗಿರಿ: ಕಾರು-VRL ಬಸ್ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video
ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ
ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಜೀಪ್ ಡಿಕ್ಕಿ, 7 ಮಂದಿ ದಾರುಣ ಸಾವು; ಚಾಲಕ ಪರಾರಿ
ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ಬುಧವಾರ ಮಧ್ಯಾಹ್ನ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚತ್ತೀಸ್ ಗಢ: ಸುಣ್ಣದ ಗಣಿ ಕುಸಿದು 7 ಸಾವು
ಚತ್ತೀಸ್ ಗಢದಲ್ಲಿ ಸುಣ್ಣದ ಗಣಿ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಬಸ್ತಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಾವನ್ನಪ್ಪಿದವರ ಪೈಕಿ 6 ಮಂದಿ ಮಹಿಳೆಯರಾಗಿದ್ದಾರೆ.

ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲಿಗೆ 7 ಮಂದಿ ಬಲಿ, ನಾಲ್ವರಿಗೆ ಗಾಯ
ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿ : ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ
ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮೊದಲೇ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ...

ಶಿಮ್ಲಾ: ಕಣಿವೆಗೆ ಉರುಳಿದ ಬಸ್, 7 ಮಂದಿ ದುರ್ಮರಣ
ಹಿಮಾಚಲ ಪ್ರದೇಶದ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಣಿವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಚೈಲಾ ಎಂಬಲ್ಲಿ ನಡೆದಿದೆ....

ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 7 ಮಂದಿ ಸಾವು
ಮುಂಬೈನ ಚಾಂದಿವಿಲಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಮತ್ತು 18ಕ್ಕೂ...

