ದೇಶಕೇರಳ: ಕುಡಿಯುವ ನೀರಿಗಾಗಿ ಬಾವಿ ತೋಡಲು ಸ್ನೇಹಿತೆಗೆ ಸಹಾಯ ಮಾಡಿದ 7 ಮಹಿಳೆಯರು!
ಪ್ರತಿ ಬೇಸಿಗೆಯಲ್ಲೂ ಜೆಸ್ಸಿ ಸಾಬು ಮತ್ತು ಅವರ ಕುಟುಂಬಕ್ಕೆ ಅಗ್ನಿ ಪರೀಕ್ಷೆ. ಪತಿ ಸಾಬು ಮತ್ತು ಮೂವರು ಮಕ್ಕಳೊಂದಿಗೆ ಕೇರಳದ ಪತ್ತನಂತಿಟ್ಟದ ನಾರಣಮ್ಮೂಜಿಯಲ್ಲಿ ವಾಸಿಸುವ 45 ವರ್ಷದ ಜೆಸ್ಸಿ ಅವರು ಬೇಸಿಗೆಯಲ್ಲಿ ತೀವ್ರ...