ದೇಶಆದಿವಾಸಿ ಮಧು ಹತ್ಯೆ: 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೇರಳ ಕೋರ್ಟ್
ಆಹಾರ ಸಾಮಗ್ರಿ ಕದ್ದಿದ್ದಾನೆ ಎಂದು ಆರೋಪಿಸಿ ಕೇರಳದ ಆದಿವಾಸಿ ಮಧು ಎಂಬಾತನನ್ನು ಹೊಡೆದು ಸಾಯಿಸಿದ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು ಎಂದು ಘೋಷಿಸಿದ್ದ ಕೇರಳ ಕೋರ್ಟ್, 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ...